









ಕಂಪ್ಲಿ, 07 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಬಿಜೆಪಿಯ `ಬಳ್ಳಾರಿ ಚಲೋ' ಪಾದಯಾತ್ರೆಯ ಏಳನೇ ದಿನ `ಕಂಪ್ಲಿ ಟು ದರೋಜಿ'ಯಲ್ಲಿ ಕಂಪ್ಲಿಯಿಂದ ಪಾದಯಾತ್ರೆಯು ಸೋಮವಾರ ಪ್ರಾರಂಭವಾಗಿದ್ದು, ದಾರಿಯುದ್ದಕ್ಕೂ ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು, ಮುಖಂಡರು ಮತ್ತು ಜನ ಸಾಮಾನ್ಯರು ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್