
ಬೆಂಗಳೂರು, 08 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ನಾಳೆ ಸೆ. 9ರಂದು ಬುಧವಾರ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ನಿಗದಿಯಾಗಿದ್ದ 20ನೇ ಸಚಿವ ಸಂಪುಟ ಸಭೆಯ ಸಮಯವನ್ನು ಬದಲಾವಣೆ ಮಾಡಲಾಗಿದೆ.
ಸಭೆಯನ್ನು ಇದೀಗ ಮಧ್ಯಾಹ್ನ 12 ಗಂಟೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಸಂಪುಟ ವಿಭಾಗದ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಆರ್. ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.