Custom Heading

ಅ.29 ರಂದು ಶಿವರಾಜ್ ಕುಮಾರ್ ನಟನೆಯ ಭಜರಂಗಿ 2 ಬಿಡುಗಡೆ
, 26 ಅಕ್ಟೋಬರ್ (ಹಿ.ಸ) ಅ್ಯಂಕರ್ : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಭಜರಂಗಿ 2 ಚಿತ್ರ
ಅ.29 ರಂದು ಶಿವರಾಜ್ ಕುಮಾರ್ ನಟನೆಯ ಭಜರಂಗಿ 2 ಬಿಡುಗಡೆ


, 26 ಅಕ್ಟೋಬರ್ (ಹಿ.ಸ)

ಅ್ಯಂಕರ್ : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಭಜರಂಗಿ 2 ಚಿತ್ರ ಇದೇ ಅಕ್ಟೋಬರ್ 29ರಂದು ಬಿಡುಗಡೆ ಆಗುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆಯುತ್ತಿದ್ದು, ಮುಖ್ಯ ಅತಿಥಿಗಳಾಗಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ ಮತ್ತು ರಾಕಿಂಗ್ ಸ್ಟಾರ್ ಯಶ್ ಭಾಗಿಯಾಗಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande