Custom Heading

ಆಲಿಯಾಗೆ ಲಿಪ್ ಲಾಕ್ ಮಾಡಲ್ಲ ಎಂದು ದೀಪಿಕಾಗೆ ಪ್ರಾಮಿಸ್ ಮಾಡಿದ ರಣವೀರ್ ಸಿಂಗ್
3 ಡಿಸೆಂಬರ್(ಹಿ.ಸ): ಆ್ಯಂಕರ್ : ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಇಬ್ಬರನ್ನೂ ತೆರೆಮೇಲೆ ಒಟ್ಟಾಗಿ ನೋಡೋಕೆ ಅಭಿಮಾನಿಗಳು
ಆಲಿಯಾಗೆ ಲಿಪ್ ಲಾಕ್ ಮಾಡಲ್ಲ ಎಂದು ದೀಪಿಕಾಗೆ ಪ್ರಾಮಿಸ್ ಮಾಡಿದ ರಣವೀರ್ ಸಿಂಗ್


3 ಡಿಸೆಂಬರ್(ಹಿ.ಸ): ಆ್ಯಂಕರ್ :

ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಇಬ್ಬರನ್ನೂ ತೆರೆಮೇಲೆ ಒಟ್ಟಾಗಿ ನೋಡೋಕೆ ಅಭಿಮಾನಿಗಳು ಇಷ್ಟಪಡುತ್ತಾರೆ. ‘ಗಲ್ಲಿ ಬಾಯ್’ ಸಿನಿಮಾದಲ್ಲಿ ಇವರ ಕೆಮಿಸ್ಟ್ರಿ ವರ್ಕ್ ಆಗಿತ್ತು. ಈ ಸಿನಿಮಾದಲ್ಲಿ ಕೆಲ ಇಂಟಿಮೇಟ್ ದೃಶ್ಯಗಳು ಇದ್ದವು. ಆಲಿಯಾ ಹಾಗೂ ರಣವೀರ್ ಕಿಸ್ಸಿಂಗ್ ದೃಶ್ಯಗಳು ಪಡ್ಡೆ ಹುಡುಗರಿಗೆ ಇಷ್ಟವಾಗಿತ್ತು. ಆದರೆ, ಈಗ ಆಲಿಯಾಗೆ ಕಿಸ್ ಮಾಡಲ್ಲ ಎಂದು ರಣವೀರ್ ಪತ್ನಿ ದೀಪಿಕಾಗೆ ಪ್ರಾಮಿಸ್ ಮಾಡಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ. ಹಾಗಾದರೆ ಏನಿದು ವಿಚಾರ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ರಣವೀರ್ ಸಿಂಗ್ ಮತ್ತು ದೀಪಿಕಾ ಮದುವೆ ಆಗಿದ್ದಾರೆ. ರಣಬೀರ್ ಕಪೂರ್ ಹಾಗೂ ಆಲಿಯಾ ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ ಎನ್ನಲಾಗುತ್ತಿದೆ. ಮದುವೆ ಆದ ನಂತರದಲ್ಲಿ ನಾಯಕಿಯರಾಗಲೀ ಅಥವಾ ಹೀರೋಗಳಾಗಲಿ ಇಂಟಿಮೇಟ್ ದೃಶ್ಯಗಳಲ್ಲಿ ಕಾಣಿಸಿಕೊಂಡರೆ ಕುಟುಂಬದವರಿಗೆ ಇಷ್ಟವಾಗುವುದಿಲ್ಲ. ಈ ಕಾರಣಕ್ಕೆ ರಣವೀರ್ ಸಿಂಗ್ ಅವರು ದೀಪಿಕಾಗೆ ಪ್ರಾಮಿಸ್ ಒಂದನ್ನು ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande