Custom Heading

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರೊಂದಿಗೆ ಶಾಸಕ ರಘುಪತಿ ಭಟ್ ಕೃಷ್ಣ ಮಠಕ್ಕೆ ಭೇಟಿ
ಉಡುಪಿ, 3 ಡಿಸೆಂಬರ್(ಹಿ.ಸ): ಆ್ಯಂಕರ್ : ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಶಾಸಕ ರಘುಪತಿ ಭಟ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರೊಂದಿಗೆ ಶಾಸಕ ರಘುಪತಿ ಭಟ್ ಕೃಷ್ಣ ಮಠಕ್ಕೆ ಭೇಟಿ.


ಉಡುಪಿ, 3 ಡಿಸೆಂಬರ್(ಹಿ.ಸ):

ಆ್ಯಂಕರ್ : ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಶಾಸಕ ರಘುಪತಿ ಭಟ್ ಕೃಷ್ಣ ಮಠಕ್ಕೆ ಭೇಟಿ. ಕಾರ್ಯಕ್ರಮ ನಿಮಿತ್ತ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಶಾಸಕ ಕೆ. ರಘುಪತಿ ಭಟ್ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಮಾಡಿ ಬಳಿಕ ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಹಿಂದೂಸ್ತಾನ್ ಸಮಾಚಾರ್


 rajesh pande