ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ-ಮುಖ್ಯಮಂತ್ರಿ ಭೇಟಿ
ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್ ಮ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಉಪಸ್ಥಿತರಿದ್ದರು.


ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್


 rajesh pande