Custom Heading

ತಮಿಳುನಾಡು ರಾಜ್ಯಪಾಲರಾಗಿ ರವೀಂದ್ರ ನಾರಾಯಣ್ ಅಧಿಕಾರ ಸ್ವೀಕಾರ
ಚೆನ್ನೈ, 18 ಸೆಪ್ಟೆಂಬರ್ (ಹಿ.ಸ): ತಮಿಳುನಾಡಿನ ರಾಜ್ಯಪಾಲರಾಗಿ ರವೀಂದ್ರ ನಾರಾಯಣ್ ರವಿ ಅಧಿಕಾರ ಸ್ವೀಕರಿಸಿಕೊಂಡಿದ್ದಾ
ರವೀಂದ್ರ ನಾರಾಯಣ್ ಅಧಿಕಾರ ಸ್ವೀಕಾರ


ಚೆನ್ನೈ, 18 ಸೆಪ್ಟೆಂಬರ್ (ಹಿ.ಸ): ತಮಿಳುನಾಡಿನ ರಾಜ್ಯಪಾಲರಾಗಿ ರವೀಂದ್ರ ನಾರಾಯಣ್ ರವಿ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ. ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ನೂತನ ರಾಜ್ಯಪಾಲರಿಗೆ ರಾಜಭವನದಲ್ಲಿ ಇಂದು ಅಧಿಕಾರ ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರಮಾಣವಚನ ಸ್ವೀಕಾರ ಸಮಾರಂಭ ಮುಗಿದ ಮೇಲೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಸಚಿವರುಗಳು ಮತ್ತು ವಿಧಾನಸಭೆ ಸ್ಪೀಕರ್ ಎಂ ಅಪ್ಪವು ಅವರನ್ನು ರಾಜ್ಯಪಾಲರಿಗೆ ಪರಿಚಯಿಸಿದರು.

ಹಿಂದೂಸ್ತಾನ್ ಸಮಾಚಾರ್.ಎಂ.ಎಸ್.ಯ.ಮ

 rajesh pande