ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ
ಬೆಂಗಳೂರು, 7 ಅಕ್ಟೋಬರ್ (ಹಿ.ಸ): ಆ್ಯಂಕರ್ ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ಇಂದು ಬೆಂಗಳೂರಿನ ಅರಮನೆ ಮ
ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ


ಬೆಂಗಳೂರು, 7 ಅಕ್ಟೋಬರ್ (ಹಿ.ಸ):

ಆ್ಯಂಕರ್

ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆಹ್ವಾನ ನೀಡಲಾಗಿದೆ. ರಾಜ್ಯದ ಉಸ್ತುವಾರಿ ಹೊತ್ತಿರುವ ಅರುಣ್ ಸಿಂಗ್, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕೇಂದ್ರದಲ್ಲಿರುವ ರಾಜ್ಯದ ಸಚಿವರು, ಪಕ್ಷದ ಮುಖಂಡರು, ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande