ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ
ಮುಂಬೈ, 26 ನವೆಂಬರ್ (ಹಿ.ಸ): ಆ್ಯಂಕರ್: ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ದರ ಯಥಾಸ್ಥಿತಿ ಕಾಯ್ದುಕೊಂಡಿದ್
ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ


ಮುಂಬೈ, 26 ನವೆಂಬರ್ (ಹಿ.ಸ):

ಆ್ಯಂಕರ್:

ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ, ಬೆಳ್ಳಿ ದರ ತುಸು ಇಳಿಕೆಯಾಗಿದೆ. ಈ ಹಿಂದಿನ ವಹಿವಾಟಿನಲ್ಲಿ ಸತತ ಮೂರು ದಿನಗಳಿಂದ ಕುಸಿತ ಕಂಡಿದ್ದ ಉಭಯ ಲೋಹಗಳ ದರ ಶುಕ್ರವಾರ ತುಸು ಚೇತರಿಕೆ ಕಂಡಿತ್ತು. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ, 22 ಕ್ಯಾರೆಟ್ನ 10 ಗ್ರಾಂ ಚಿನ್ನದ ನಿನ್ನೆಯಷ್ಟೇ ಇದ್ದು 48,550 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 330 ರೂ. ಏರಿಕೆಯಾಗಿ 52,970 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 200 ರೂ. ಇಳಿಕೆಯಾಗಿ 62,200 ರೂಪಾಯಿ ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,350 ರೂ. ಮುಂಬೈ- 48,550 ರೂ, ದೆಹಲಿ- 48,700 ರೂ, ಕೊಲ್ಕತ್ತಾ- 48,550 ರೂ, ಬೆಂಗಳೂರು- 48,600 ರೂ, ಹೈದರಾಬಾದ್- 48,550 ರೂ, ಕೇರಳ- 48,550 ರೂ, ಪುಣೆ- 48,550 ರೂ, ಮಂಗಳೂರು- 48,600 ರೂ, ಮೈಸೂರು- 48,600 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 53,840 ರೂ, ಮುಂಬೈ- 52,970 ರೂ, ದೆಹಲಿ- 53,120 ರೂ, ಕೊಲ್ಕತ್ತಾ- 52,970 ರೂ, ಬೆಂಗಳೂರು- 53,020 ರೂ, ಹೈದರಾಬಾದ್- 52,970 ರೂ, ಕೇರಳ- 52,970 ರೂ, ಪುಣೆ- 52,970 ರೂ, ಮಂಗಳೂರು- 52,020 ರೂ, ಮೈಸೂರು- 53,020 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 68,000 ರೂ, ಮೈಸೂರು- 68,000 ರೂ., ಮಂಗಳೂರು- 68,000 ರೂ., ಮುಂಬೈ- 62,000 ರೂ, ಚೆನ್ನೈ- 68,000 ರೂ, ದೆಹಲಿ- 62,000 ರೂ, ಹೈದರಾಬಾದ್- 68,000 ರೂ, ಕೊಲ್ಕತ್ತಾ- 62,000 ರೂ. ಆಗಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande