ಭಾರತಿ ನಿವಾಸಕ್ಕೆ ಬೊಮ್ಮಾಯಿ
ಬೆಂಗಳೂರು, 27 ನವೆಂಬರ್ (ಹಿ.ಸ): ಆ್ಯಂಕರ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಹಿರಿಯ ನಟಿ ಭಾರತಿ ವ
ಭಾರತಿ ನಿವಾಸಕ್ಕೆ ಬೊಮ್ಮಾಯಿ


ಬೆಂಗಳೂರು, 27 ನವೆಂಬರ್ (ಹಿ.ಸ):

ಆ್ಯಂಕರ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಹಿರಿಯ ನಟಿ ಭಾರತಿ ವಿಷ್ಣುವರ್ಧನ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನಟ ಅನಿರುದ್ದ್ ಹಾಗೂ ಮತ್ತಿತರರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್


 rajesh pande