ಪಂಜಾಬ್ ಸಿಎಂ ಮನೆ ಮುಂದೆ ಕಾರ್ಮಿಕರ ಪ್ರತಿಭಟನೆ
ಸಂಗ್ರೂರ್, 30 ನವೆಂಬರ್ (ಹಿ.ಸ): ಆ್ಯಂಕರ್ : ಸಂಗ್ರೂರ್ನಲ್ಲಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಮನ
ಪಂಜಾಬ್ ಸಿಎಂ ಮನೆ ಮುಂದೆ ಕಾರ್ಮಿಕರ ಪ್ರತಿಭಟನೆ


ಸಂಗ್ರೂರ್, 30 ನವೆಂಬರ್ (ಹಿ.ಸ):

ಆ್ಯಂಕರ್ :

ಸಂಗ್ರೂರ್ನಲ್ಲಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಮನೆ ಮುಂದೆ ಕಾರ್ಮಿಕ ಮತ್ತು ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆದಿದೆ. ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಗ್ರೂರ್ನಲ್ಲಿರುವ ಮಾನ್ ನಿವಾಸದ ಕಡೆಗೆ ಮೆರವಣಿಗೆ ನಡೆಸುತ್ತಿದ್ದ ಮಜ್ದೂರ್ ಯೂನಿಯನ್ ಸದಸ್ಯರ ಮೇಲೆ ಪಂಜಾಬ್ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande