ನವದೆಹಲಿ, 30 ನವೆಂಬರ್ (ಹಿ.ಸ):
ಆ್ಯಂಕರ್ :
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ನವೆಂಬರ್ 30) ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಶೇಖಾವತ್ ರವರನ್ನು ಭೇಟಿ ಮಾಡಿದರು ಈ ಸಂದರ್ಭದಲ್ಲಿ ರಾಸಾಯನಿಕ ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ರಾಜ್ಯ ಸಚಿವರಾದ ಭಗವಂತ ಖೂಬ ,ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ,ಮುಖ್ಯಮಂತ್ರಿಗಳ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ನಗರಾಭಿವೃದ್ಧಿ ಇಲಾಖೆ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು .
ಹಿಂದೂಸ್ತಾನ್ ಸಮಾಚಾರ್