40 ಲಕ್ಷ ಮೌಲ್ಯದ ನಿಷೇಧಿತ ಇ-ಸಿಗರೇಟ್ ಜಪ್ತಿ
ಬೆಂಗಳೂರು, 30 ನವೆಂಬರ್ (ಹಿ.ಸ): ಆ್ಯಂಕರ್ : ನಿಷೇಧಿತ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ನಗರದ ಅಂಗಡಿಗಳ ಮೇಲೆ ಸಿಸಿಬಿ
40 ಲಕ್ಷ ಮೌಲ್ಯದ ನಿಷೇಧಿತ ಇ-ಸಿಗರೇಟ್ ಜಪ್ತಿ


ಬೆಂಗಳೂರು, 30 ನವೆಂಬರ್ (ಹಿ.ಸ):

ಆ್ಯಂಕರ್ : ನಿಷೇಧಿತ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ನಗರದ ಅಂಗಡಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ 40 ಲಕ್ಷಕ್ಕೂ ಹೆಚ್ಚು ಮೌಲ್ಯದ ಇ- ಸಿಗರೇಟ್ಗಳನ್ನು ವಶಪಡಿಸಿಕೊಂಡಿದ್ದಾರೆ.

ಕೇರಳ ಮೂಲದ ಆರೋಪಿಗಳು ವಿದೇಶದಿಂದ ಇ-ಸಿಗರೇಟ್ ಉತ್ಪನ್ನಗಳನ್ನು ಆಮದು ಮಾಡಿಕೊಂಡು ಕೋರಮಂಗಲ, ಬಾಣಸವಾಡಿ, ಪುಲಿಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿನ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದರು.

ಹಿಂದೂಸ್ತಾನ್ ಸಮಾಚಾರ್


 rajesh pande