ರಾಶಿ ಭವಿಷ್ಯ …! 02/07/22
ಉತ್ತರಾಯಣ ಗ್ರೀಷ್ಮ ಋತು ಆಷಾಢ ಮಾಸ ಶುಕ್ಲ ಪಕ್ಷ ಬಿದಿಗೆ ಶನಿವಾರ ಸೂರ್ಯೋದಯ ಬೆಳಗ್ಗೆ : 05:27 AM
ಿಿ


ಉತ್ತರಾಯಣ

ಗ್ರೀಷ್ಮ ಋತು

ಆಷಾಢ ಮಾಸ

ಶುಕ್ಲ ಪಕ್ಷ

ಬಿದಿಗೆ

ಶನಿವಾರ

ಸೂರ್ಯೋದಯ ಬೆಳಗ್ಗೆ : 05:27 AM

ಸೂರ್ಯಾಸ್ತ ಸಂಜೆ : 07:23 PM

ಚಂದ್ರೋದಯ : 07:58 AM

ಚಂದ್ರಾಸ್ತ : 09:59 PM

ರಾಹುಕಾಲ : 08:56 AM to 10:41 AM

ಗುಳಿಕಕಾಲ : 05:27 AM to 07:12 AM

ಯಮಗಂಡಕಾಲ : 02:10 PM to 03:54 PM

ಮೇಷ: ಆರ್ಥಿಕವಾಗಿ ಮತ್ತು ಕೌಟುಂಬಿಕವಾಗಿ ಅನುಕೂಲ, ಆರೋಗ್ಯ ಸಮಸ್ಯೆ ಬಾಧಿಸುವುದು, ಮಾನಸಿಕವಾಗಿ ನೋವು.

ವೃಷಭ: ಅಧಿಕ ಖರ್ಚು, ಮಿತ್ರರೊಂದಿಗೆ ಮೋಜು-ಮಸ್ತಿ, ನೆರೆಹೊರೆಯವರಿಂದ ಅನುಕೂಲ.

ಮಿಥುನ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಸ್ವಂತ ವ್ಯವಹಾರದಲ್ಲಿ ಪ್ರಗತಿ, ಮಿತ್ರರಿಂದ ಉದ್ಯೋಗ ಲಾಭ.

ಕಟಕ: ಅಧಿಕ ಖರ್ಚು, ಉದ್ಯೋಗ ನಷ್ಟ, ನಿದ್ರಾಭಂಗ.

ಸಿಂಹ: ದೂರ ಪ್ರಯಾಣ, ಪ್ರಯಾಣದಲ್ಲಿ ವಸ್ತುಗಳು ಕಳವು, ತಂದೆ ಮಕ್ಕಳಲ್ಲಿ ಮನಸ್ತಾಪ, ಅಪಮಾನಗಳು ಮತ್ತು ಗೌರವಕ್ಕೆ ಧಕ್ಕೆ.

ಕನ್ಯಾ: ಅನಿರೀಕ್ಷಿತ ಸ್ನೇಹಿತರ ಭೇಟಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಪಾಲುದಾರಿಕೆಯಲ್ಲಿ ಅನುಕೂಲ.

ತುಲಾ: ಮಹಿಳೆಯರಿಂದ ನೋವು, ದಾಂಪತ್ಯದಲ್ಲಿ ವೈಮನಸ್ಸು, ಭವಿಷ್ಯದ ಚಿಂತೆ.

ವೃಶ್ಚಿಕ: ಋಣ ರೋಗ ಬಾಧೆಗಳಿಂದ ಮುಕ್ತಿ, ಉದ್ಯೋಗ ಒತ್ತಡ, ಸೌಂದರ್ಯ ವರ್ಧಕ ವಸ್ತುಗಳ ಖರೀದಿ.

ಧನಸ್ಸು: ಸಾಲದ ಚಿಂತೆ, ಸ್ಥಿರಾಸ್ತಿ ಅಥವಾ ವಾಹನದ ಮೇಲೆ ಸಾಲ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ತಂದೆಯಿಂದ ಲಾಭ.

ಮಕರ: ಪಾಲುದಾರಿಕೆಯಲ್ಲಿ ಮನಸ್ತಾಪ, ಪ್ರಯಾಣದಲ್ಲಿ ಅಡೆತಡೆ, ಉದ್ಯೋಗ ಮತ್ತು ಸ್ಥಳ ಬದಲಾವಣೆಯಿಂದ ಸಮಸ್ಯೆ.

ಕುಂಭ: ಪ್ರೀತಿ-ಪ್ರೇಮದ ವಿಷಯಗಳಲ್ಲಿ ಸಮಸ್ಯೆ, ದಾಂಪತ್ಯದಲ್ಲಿ ಅಹಂಭಾವ, ಸ್ನೇಹಿತರಿಂದ ನೆರವು.

ಮೀನ: ಮಕ್ಕಳ ನಡವಳಿಕೆಯಲ್ಲಿ ಸಂಶಯ, ದರ್ಪದ ಮಾತಿನಿಂದ ಶತ್ರು ಅಧಿಕ, ವಾಹನಗಳಿಂದ ತೊಂದರೆ.

ಹಿಂದೂಸ್ತಾನ್ ಸಮಾಚಾರ್


 rajesh pande