`ಭಾರತ್ ಜೋಡೋ' ಯಾತ್ರೆಯಲ್ಲಿ ಕೆಸಿಕೆ
ಬಳ್ಳಾರಿ, 21 ಸೆಪ್ಟೆಂಬರ್ (ಹಿ.ಸ): ಆ್ಯಂಕರ್: ರಾಹುಲ್ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ `ಭಾರತ್ ಜೋಡೋ
`ಭಾರತ್ ಜೋಡೋ' ಯಾತ್ರೆಯಲ್ಲಿ ಕೆಸಿಕೆ


`ಭಾರತ್ ಜೋಡೋ' ಯಾತ್ರೆಯಲ್ಲಿ ಕೆಸಿಕೆ


ಬಳ್ಳಾರಿ, 21 ಸೆಪ್ಟೆಂಬರ್ (ಹಿ.ಸ):

ಆ್ಯಂಕರ್: ರಾಹುಲ್ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ `ಭಾರತ್ ಜೋಡೋ' ಯಾತ್ರೆಯಲ್ಲಿ ಹಿರಿಯ ಕಾಂಗ್ರೆಸ್ಸಿಗ, ಬಳ್ಳಾರಿಯ ಕೆ.ಸಿ. ಕೊಂಡಯ್ಯ ಅವರು ರಾಹುಲ್ಗಾಂಧಿ ಅವರನ್ನು ಕೇರಳದ ಕೊಚ್ಚಿಯಲ್ಲಿ ಬುಧವಾರ ಭೇಟಿ ಮಾಡಿ, ಯಾತ್ರೆಗೆ ಶುಭ ಹಾರೈಸಿದ್ದಾರೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಉಪಸ್ಥಿತಿಯಲ್ಲಿ ಕೆ.ಸಿ. ಕೊಂಡಯ್ಯ ಅವರು ರಾಹುಲ್ಗಾಂಧಿ ಅವರನ್ನು ಭೇಟಿ ಮಾಡಿ, ಬಳ್ಳಾರಿ ಮೂಲಕ ಆಂಧ್ರಪ್ರದೇಶ ಪ್ರವೇಶಿಸುತ್ತಿರುವ `ಭಾರತ್ ಜೋಡೋ' ಯಾತ್ರೆಯ ಪೂರ್ವಭಾವಿ ಸಿದ್ಧತೆಗಳನ್ನು ಸೂಕ್ಷ್ಮವಾಗಿ ವಿವರಿಸಿ, ರಾಹುಲ್ಗಾಂಧಿ ಮತ್ತು ತಂಡಕ್ಕೆ ಬಳ್ಳಾರಿಗೆ ಸ್ವಾಗತಿಸಿದರು.


 rajesh pande