ಕೊಪ್ಪಳ ಜಿಲ್ಲಾಧ್ಯಕ್ಷ ಪೊಲೀಸ್ ವಶದಲ್ಲಿ
ಗಂಗಾವತಿ, 22 ಸೆಪ್ಟೆಂಬರ್ (ಹಿ.ಸ): ಆ್ಯಂಕರ್: ಹಲವು ಪ್ರಕರಣಗಳಲ್ಲಿ ಪಾಲ್ಗೊಂಡಿದ್ದ ಶಂಕಿತ ಪಾಪ್ಯುಲರ್ ಫ್ರಂಟ್ ಆಫ್ ಇಂ
ಕೊಪ್ಪಳ ಜಿಲ್ಲಾಧ್ಯಕ್ಷ ಪೊಲೀಸ್ ವಶದಲ್ಲಿ


ಗಂಗಾವತಿ, 22 ಸೆಪ್ಟೆಂಬರ್ (ಹಿ.ಸ):

ಆ್ಯಂಕರ್: ಹಲವು ಪ್ರಕರಣಗಳಲ್ಲಿ ಪಾಲ್ಗೊಂಡಿದ್ದ ಶಂಕಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕೊಪ್ಪಳ ಜಿಲ್ಲಾಧ್ಯಕ್ಷ ಅಹ್ಮದ್ ಫಯಾಜ್ನನ್ನು ಪೊಲೀಸರು ಗುರುವಾರ ವಶಕ್ಕೆ ತೆಗೆದುಕೊಂಡು, ತನಿಖೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ.

ಗಂಗಾವತಿಯಲ್ಲಿ ಇರುವ ಶಂಕಿತ ವ್ಯಕ್ತಿಯ ಮನೆಗೆ ಗುರುವಾರ ನಸುಕಿನಲ್ಲಿ ತೆರಳಿದ ಪೊಲೀಸರ ತಂಡ ಮನೆಯಲ್ಲಿದ್ದ ಅಹ್ಮದ್ ಫಯಾಜ್ ನನ್ನು ವಶಕ್ಕೆ ತೆಗೆದುಕೊಂಡು, ಬಿಗಿ ಭದ್ರತೆಯಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ.


 rajesh pande