ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟಿ-೨೦ ಪಂದ್ಯ
ನಾಗ್ಪುರ್, 23 ಸೆಪ್ಟೆಂಬರ್ (ಹಿ.ಸ): ಆ್ಯಂಕರ್ : ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು


 dvsdನಾಗ್ಪುರ್, 23 ಸೆಪ್ಟೆಂಬರ್ (ಹಿ.ಸ):

ಆ್ಯಂಕರ್ :

ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು ಸಂಜೆ ೭ ಗಂಟೆಗೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟಿ-೨೦ ಪಂದ್ಯ ನಡೆಯಲಿದೆ. ಮಂಗಳವಾರ ಮೊಹಾಲಿಯಲ್ಲಿ ನಡೆದ ಮೊದಲ ಟಿ-೨೦ ಕ್ರಿಕೆಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ೪ ವಿಕೆಟ್ಗಳ ಅಂತರದ ಗೆಲುವು ಸಾಧಿಸಿತ್ತು. ಭಾರತ ಒಡ್ಡಿದ ೨೦೯ ರನ್ಗಳ ಗೆಲುವಿನ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ೧೯.೨ ಓವರ್ಗಳಲ್ಲಿ ೬ ವಿಕೆಟ್ ಕಳೆದುಕೊಂಡು ೨೧೧ ಗಳಿಸಿ, ಮೊದಲ ಪಂದ್ಯದಲ್ಲೇ ಜಯದ ನಗೆ ಬೀರಿತು.

ಹಿಂದೂಸ್ತಾನ್ ಸಮಾಚಾರ್


 rajesh pande