ರಾಷ್ಟ್ರ ಮಟ್ಟದ ಪ್ಯಾರಾ ಅಥ್ಲೆಟಿಕ್ಸ್ ಗೆ ಆಯ್ಕೆ
ಸಿರುಗುಪ್ಪ, 25 ಜನವರಿ(ಹಿ.ಸ): ಆ್ಯಂಕರ್: ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ
ರಾಷ್ಟ್ರಮಟ್ಟದ ಪ್ಯಾರಾ ಅಥ್ಲೆಟಿಕ್ಸ್ ಗೆ ಆಯ್ಕೆ


ಸಿರುಗುಪ್ಪ, 25 ಜನವರಿ(ಹಿ.ಸ):

ಆ್ಯಂಕರ್: ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು. ವಿದ್ಯಾರ್ಥಿ ಕೆ. ಬಸವರಾಜ ರಾಷ್ಟ್ರಮಟ್ಟದ ಪ್ಯಾರಾ ಅಥ್ಲೆಟಿಕ್ಸ್ ಗೆ ಆಯ್ಕೆಯಾಗಿದ್ದಾರೆ.

ರಾಜ್ಯ ಅಂಗವಿಕಲ ಕ್ರೀಡಾ ಸಂಸ್ಥೆ ಜ.20 ರಂದು ಮೈಸೂರಿನಲ್ಲಿ ಆಯೋಜಿಸಿದ್ದ 32 ನೇ ರಾಜ್ಯ ಮಟ್ಟದ ಪ್ಯಾರಾ ಅಥ್ಲೆ ಚಾಂಪಿಯನ್ಶಿಪ್ ನಲ್ಲಿ 400 ಮೀ. ಓಟ ಮತ್ತು ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ಜ.27 ರಂದು ಗುಜರಾತಿನಲ್ಲಿ ನಡೆಯುವ ರಾಷ್ಟ್ರೀಯ ಅಂಗವಿಕಲ ಅಥ್ಲೆಟಿಕ್ಸ್ ಗೆ ಆಯ್ಕೆಯಾಗಿದ್ದಾನೆ.

ಕ್ರೀಡಾಪಟುವಿಕೆ ಆರ್ಥಿಕ ನೆರವು ನೀಡಿ, ಶುಭ ಹಾರೈಸಲಾಯಿತು.


 rajesh pande