ಇಂದು ಭಾರತ-ನ್ಯೂಜಿಲೆಂಡ್ ಮೊದಲ ಟಿ20
ರಾಂಚಿ, 27 ಜನವರಿ(ಹಿ.ಸ): ಆ್ಯಂಕರ್ : ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅಮೋಘ ಪ್ರದರ್ಶನ ತೋರಿ ಸರಣಿಯನ್ನು ಕ
ನ್ೇನೇ


ರಾಂಚಿ, 27 ಜನವರಿ(ಹಿ.ಸ):

ಆ್ಯಂಕರ್ :

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅಮೋಘ ಪ್ರದರ್ಶನ ತೋರಿ ಸರಣಿಯನ್ನು ಕ್ಲೀನ್ ಸ್ವೀಪ್ ಸಾಧನೆ ಗೈದ ಭಾರತ ಇದೀಗ ಹೊಡಿಬಡಿ ಕದನಕ್ಕೆ ಸಜ್ಜಾಗಿದೆ. ಮೂರು ಪಂದ್ಯಗಳ ಟಿ20 ಸರಣಿ ಪೈಕಿ ಇಂದು ರಾಂಚಿಯ ಜೆಸ್ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. ಹಾರ್ದಿಕ್ ಪಾಂಡ್ಯ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು ಟೀಮ್ ಇಂಡಿಯಾ ಯುವ ಪಡೆ ಯಾವರೀತಿ ಪ್ರದರ್ಶನ ತೋರುತ್ತೆ ಎಂಬುದು ನೋಡಬೇಕಿದೆ. ಜೊತೆಗೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದು ಕುತೂಹಲ ಕೆರಳಸಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande