ಕರಾವಳಿಯಲ್ಲಿ 'ಜೈಲರ್' ಶೂಟಿಂಗ್
ಮಂಗಳೂರು, 30 ಜನವರಿ(ಹಿ.ಸ): ಆ್ಯಂಕರ್ : ತಮಿಳಿನ ಖ್ಯಾತ ನಟ ರಜನಿಕಾಂತ್ ಮಂಗಳೂರಿಗೆ ಬಂದಿಳಿದಿದ್ದಾರೆ. ಅವರ ಮುಖ್ಯಭೂಮ
ಕರಾವಳಿಯಲ್ಲಿ 'ಜೈಲರ್' ಶೂಟಿಂಗ್


ಮಂಗಳೂರು, 30 ಜನವರಿ(ಹಿ.ಸ):

ಆ್ಯಂಕರ್ :

ತಮಿಳಿನ ಖ್ಯಾತ ನಟ ರಜನಿಕಾಂತ್ ಮಂಗಳೂರಿಗೆ ಬಂದಿಳಿದಿದ್ದಾರೆ. ಅವರ ಮುಖ್ಯಭೂಮಿಕೆಯ ಜೈಲರ್ ಸಿನಿಮಾದ ಶೂಟಿಂಗ್ ಎರಡು ದಿನಗಳ ಕಾಲ ಮಂಗಳೂರಿನಲ್ಲಿ ನಡೆಯಲಿದ್ದು, ಈ ಭಾಗದ ಚಿತ್ರೀಕರಣಕ್ಕಾಗಿ ಅವರು ತಮ್ಮ ತಂಡದೊಂದಿಗೆ ಕರಾವಳಿಗೆ ಪಾದ ಬೆಳೆಸಿದ್ದಾರೆ. ಕರಾವಳಿಯ ಹಲವು ಭಾಗಗಳಲ್ಲಿ ‘ಜೈಲರ್’ ಸಿನಿಮಾದ ಕೆಲ ದೃಶ್ಯಗಳನ್ನು ಸೆರೆ ಹಿಡಿಯಲಾಗುತ್ತಿದೆ ಎನ್ನುವುದು ಸದ್ಯಕ್ಕೆ ಸಿಕ್ಕಿರುವ ಮಾಹಿತಿ.

ಹಿಂದೂಸ್ತಾನ್ ಸಮಾಚಾರ್


 rajesh pande