ಹೆದ್ದಾರಿಯಲ್ಲಿ ಬಸ್ಗೆ ಕಾರು ಡಿಕ್ಕಿ, 4 ಸಾವು
ದಹಾನು, 31 ಜನವರಿ(ಹಿ.ಸ): ಆ್ಯಂಕರ್ : : ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದಹಾನು ಪ್ರದೇಶದಲ್ಲಿ ಮುಂಬೈ-ಅಹಮದಾಬಾದ್ ಹ
ಹೆದ್ದಾರಿಯಲ್ಲಿ ಬಸ್ಗೆ ಕಾರು ಡಿಕ್ಕಿ, 4 ಸಾವು


ದಹಾನು, 31 ಜನವರಿ(ಹಿ.ಸ):

ಆ್ಯಂಕರ್ :

: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದಹಾನು ಪ್ರದೇಶದಲ್ಲಿ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಕಾರೊಂದು ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಕಾರು ಗುಜರಾತ್ನಿಂದ ಮುಂಬೈಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಾರು ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡು ಬಸ್ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪಾಲ್ಘರ್ ಪೊಲೀಸರು ತಿಳಿಸಿದ್ದಾರೆ. ಕಾರು ಮತ್ತು ಬಸ್ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande