ವಿದ್ಯುನ್ಮಾನ ಮತಯಂತ್ರಗಳ ಬಳಕೆ ಕುರಿತು ಪ್ರಾತ್ಯಕ್ಷಿಕೆ
ಗದಗ , 14 ಮಾರ್ಚ್ (ಹಿ.ಸ): ಆ್ಯಂಕರ್ : ಗದಗ ಜಿಲ್ಲೆಯ ತಾರಿಕೊಪ್ಪ ಗ್ರಾಮಪಂಚಾಯತ ಕಾರ್ಯಾಲಯದಲ್ಲಿ ವಿದ್ಯುನ್ಮಾನ ಮತಯಂತ
ಗದಗ ಜಿಲ್ಲೆಯ ತಾರಿಕೊಪ್ಪ ಗ್ರಾಮಪಂಚಾಯತ ಕಾರ್ಯಾಲಯದಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಳಕೆ ಕುರಿತು ಪ್ರಾತ್ಯಕ್ಷಿಕೆ ಜರುಗಿತು.


ಗದಗ , 14 ಮಾರ್ಚ್ (ಹಿ.ಸ):

ಆ್ಯಂಕರ್ :

ಗದಗ ಜಿಲ್ಲೆಯ ತಾರಿಕೊಪ್ಪ ಗ್ರಾಮಪಂಚಾಯತ ಕಾರ್ಯಾಲಯದಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಳಕೆ ಕುರಿತು ಪ್ರಾತ್ಯಕ್ಷಿಕೆ ಮಂಗಳವಾರ ಜರುಗಿತು.

ಮದ್ಯಾಹ್ನ ಉಪಹಾರ ಯೋಜನೆ ಸಹಾಯಕ ನಿರ್ದೇಶಕ ಎಸ್.ಎಚ್. ರಾಮನಗೌಡ್ರ ಅವರು ಮತ ಯಂತ್ರಗಳ ಬಳಕೆಯ ಕುರಿತು ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆ ನೀಡಿ,ಮತದಾರರು ತಪ್ಪದೇ ಮತದಾನ ಮಾಡಬೇಕೆಂದು ಮನವಿ ಮಾಡಿದರು.

ತಾರಿಕೊಪ್ಪ ಗ್ರಾಮಪಂಚಾಯತ ಸದಸ್ಯರು ಮತ್ತು ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿಂದುಸ್ತಾನ್ ಸಮಾಚಾರ/ಎಸಕೆ/ಎಂವೈ


 rajesh pande