ಭಾರತ-ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಟೆಸ್ಟ್ ಪಂದ್ಯ
ಮುಂಬೈ, 17 ಮಾರ್ಚ್ (ಹಿ.ಸ): ಆ್ಯಂಕರ್ : ಭಾರತ-ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಮುಂಬೈ
ಭಾರತ-ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಟೆಸ್ಟ್ ಪಂದ್ಯ


ಮುಂಬೈ, 17 ಮಾರ್ಚ್ (ಹಿ.ಸ):

ಆ್ಯಂಕರ್ :

ಭಾರತ-ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯಲಿದೆ.

ಹಾರ್ದಿಕ್ ಪಾಂಡ್ಯ ಭಾರತ ತಂಡದ ನಾಯಕತ್ವ ವಹಿಸಿದರೆ, ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ.

ಎರಡನೇ ಪಂದ್ಯ ವಿಶಾಖಪಟ್ಟಣಂನಲ್ಲಿ ಇದೇ ೧೯ ರಂದು ಹಾಗೂ ಮೂರನೇ ಪಂದ್ಯ ಚೆನ್ನೈನಲ್ಲಿ ಇದೇ ೨೨ ರಂದು ನಡೆಯಲಿದೆ.

ಮೂರೂ ಪಂದ್ಯಗಳು ಮಧ್ಯಾಹ್ನ ೧.೩೦ ಕ್ಕೆ ಆರಂಭವಾಗಲಿವೆ. ಇತ್ತೀಚೆಗೆ ನಡೆದ ನಾಲ್ಕು ಟೆಸ್ಟ್ ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಕ್ರಿಕೆಟ್ ಟೆಸ್ಟ್ ಸರಣಿಯಲ್ಲಿ ೨-೧ ಅಂತರದಿಂದ ಭಾರತ ಪಂದ್ಯ ಗೆಲುವು ಸಾಧಿಸಿದೆ.

ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ವಿರುದ್ಧದ ಪಂದ್ಯಗಳಲ್ಲೂ ಭಾರತ ಜಯ ಸಾಧಿಸಿದ್ದು, ಈ ಏಕದಿನ ಸರಣಿಯನ್ನು ಗೆಲ್ಲುವ ತವಕದಲ್ಲಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande