ಬಳ್ಳಾರಿ ವ್ಯಕ್ತಿ ಕಾಣೆ
ಬಳ್ಳಾರಿ, 24 ಮಾರ್ಚ್ (ಹಿ.ಸ): ಆ್ಯಂಕರ್: ರೂಪನಗುಡಿ ರಸ್ತೆಯ ಹುಲಿಗೆಮ್ಮ ಗುಡಿ ಹತ್ತಿರದ ನಿವಾಸಿ ಅಲ್ಲಾ ಭಕಷ್ ಅಥವಾ ಖ
ಬಳ್ಳಾರಿ : ವ್ಯಕ್ತಿ ಕಾಣೆ


ಬಳ್ಳಾರಿ, 24 ಮಾರ್ಚ್ (ಹಿ.ಸ):

ಆ್ಯಂಕರ್: ರೂಪನಗುಡಿ ರಸ್ತೆಯ ಹುಲಿಗೆಮ್ಮ ಗುಡಿ ಹತ್ತಿರದ ನಿವಾಸಿ ಅಲ್ಲಾ ಭಕಷ್ ಅಥವಾ ಖಾದರ್ ಖಾನ್ (38) ಕಾಣೆಯಾಗಿರುವ ಕುರಿತು ಬ್ರೂಸ್ಪೇಟೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಪೆÇಲೀಸ್ ಸಬ್ಇನ್ಸ್ಪೆಕ್ಟರ್ ತಿಳಿಸಿದ್ದಾರೆ.

ಚಹರೆ ಗುರುತು: 5.5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಕೋಲು ಮುಖ, ಬಿಳಿ ಮಿಶ್ರಿತ ಕಪ್ಪು ತಲೆ ಕೂದಲು, ಬಿಳಿಮಿಶ್ರಿತ ಕಪ್ಪು ಗಡ್ಡ ಹೊಂದಿರುತ್ತಾನೆ. ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದಾಗಿದೆ.


 rajesh pande