ದಕ್ಷಿಣ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಸಮ್ಮೇಳನ
ಬೆಂಗಳೂರು, 24 ಮಾರ್ಚ್ (ಹಿ.ಸ): ಆ್ಯಂಕರ್: ಮಾದಕ ದ್ರವ್ಯ ಕಳ್ಳಸಾಗಣೆ, ರಾಷ್ಟ್ರೀಯ ಭದ್ರತೆ ಕುರಿತ ದಕ್ಷಿಣದ ರಾಜ್ಯಗಳು
ದಕ್ಷಿಣ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಸಮ್ಮೇಳನ


ಬೆಂಗಳೂರು, 24 ಮಾರ್ಚ್ (ಹಿ.ಸ):

ಆ್ಯಂಕರ್: ಮಾದಕ ದ್ರವ್ಯ ಕಳ್ಳಸಾಗಣೆ, ರಾಷ್ಟ್ರೀಯ ಭದ್ರತೆ ಕುರಿತ ದಕ್ಷಿಣದ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಸಮ್ಮೇಳನಕ್ಕೆ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹಸಚಿವ ಆರಗ ಜ್ಞಾನೇಂದ್ರ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಡಿಜಿ ಮತ್ತು ಐಜಿ ಪ್ರವೀಣ್ ಸೂದ್ ಹಾಗೂ ಮತ್ತಿತರರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್


 rajesh pande