ಚಿಕ್ಕಬಳ್ಳಾಪುರ,25 ಮಾರ್ಚ್ (ಹಿ.ಸ):
ಆ್ಯಂಕರ್:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಪ್ರಶಾಂತ ಬಾಲಮಂದಿರ ಟ್ರಸ್ಟ್ , ಮುದ್ದೇಳಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ಆಯೋಜಿಸಿರುವ “ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ & ಶ್ರೀ ಸತ್ಯಸಾಯಿ ರಾಜೇಶ್ವರಿ ಸ್ಮಾರಕ ಬ್ಲಾಕ್ ನ್ನು ಉದ್ಘಾಟಿಸಿದರು.
ಸದ್ಗುರು ಶ್ರೀ ಮಧುಸೂಧನ್ ಸಾಯಿ , ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಆರೋಗ್ಯ ಸಚಿವ ಡಾ: ಕೆ.ಸುಧಾಕರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
ಹಿಂದೂಸ್ತಾನ್ ಸಮಾಚಾರ್