4 ದಿನಗಳ ಕಾಲ ಗುಡುಗು ಸಹಿತ ಮಳೆ
ನವದೆಹಲಿ,25ಮಾರ್ಚ್ (ಹಿ.ಸ): ಆ್ಯಂಕರ್ : ಈಶಾನ್ಯ ಭಾರತದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ
4 ದಿನಗಳ ಕಾಲ ಗುಡುಗು ಸಹಿತ ಮಳೆ


ನವದೆಹಲಿ,25ಮಾರ್ಚ್ (ಹಿ.ಸ):

ಆ್ಯಂಕರ್ :

ಈಶಾನ್ಯ ಭಾರತದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತದ ಪರಿಣಾಮವಾಗಿ ಮಳೆಯಾಗಲಿದೆ. ಮುಂದಿನ ಎರಡು ದಿನಗಳ ಕಾಲ ಕರ್ನಾಟಕ, ಆಂಧ್ರಪ್ರದೇಶ, ಅಸ್ಸಾಂ, ಮೇಘಾಲಯ, ಛತ್ತೀಸ್ಗಢ, ಮಧ್ಯಪ್ರದೇಶ, ಆಂಧ್ರಪ್ರದೇಶದ ಕರಾವಳಿ, ತೆಲಂಗಾಣ, ತಮಿಳುನಾಡು, ಕೇರಳ, ಪಶ್ಚಿಮಬಂಗಾಳ, ಜಾರ್ಖಂಡ್ ಮತ್ತು ಬಿಹಾರ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande