ದೇಶದ ಅಭಿವೃದ್ಧಿಯಲ್ಲಿ ರಾಜ್ಯಗಳ ಅಭಿವೃದ್ಧಿಯೂ ಅಡಗಿದೆ
ನವದೆಹಲಿ,25ಮಾರ್ಚ್ (ಹಿ.ಸ): ಆ್ಯಂಕರ್ : ದೇಶದ ಅಭಿವೃದ್ಧಿಯಲ್ಲಿ ರಾಜ್ಯಗಳ ಅಭಿವೃದ್ಧಿಯೂ ಅಡಗಿದೆ ಎಂದು ಪ್ರಧಾನಮಂತ್ರ
ದೇಶದ ಅಭಿವೃದ್ಧಿಯಲ್ಲಿ ರಾಜ್ಯಗಳ ಅಭಿವೃದ್ಧಿಯೂ ಅಡಗಿದೆ


ನವದೆಹಲಿ,25ಮಾರ್ಚ್ (ಹಿ.ಸ):

ಆ್ಯಂಕರ್ :

ದೇಶದ ಅಭಿವೃದ್ಧಿಯಲ್ಲಿ ರಾಜ್ಯಗಳ ಅಭಿವೃದ್ಧಿಯೂ ಅಡಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ೨೧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಕೇಂದ್ರ ಅನುಮೋಧನೆ ನೀಡಿದಕ್ಕಾಗಿ ರಾಂಚಿಯ ಸಂಸದ ಸಂಜಯ್ ಸೇಠ್ ಅವರ ಟ್ವೀಟ್ಗೆ ಪ್ರಧಾನಿ ಪ್ರತಿಕ್ರಿಯೆ ನೀಡಿದ್ದು, ರಾಷ್ಟ್ರೀಯ ಹೆದ್ದಾರಿಗಳು ರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಆಯಾಮ ನೀಡಲಿವೆ ಎಂದು ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande