ರೌಡಿಶೀಟರ್ ​ಗಳ ಮನೆ ಮೇಲೆ ಪೊಲೀಸರ ದಾಳಿ
ಬೆಂಗಳೂರು, 8ಜೂನ್ (ಹಿ.ಸ): ಆ್ಯಂಕರ್:ನಗರದಲ್ಲಿ ಹೆಚ್ಚಾಗಿರುವ ಕ್ರೈಂ ಚಟುವಟಿಕೆ ಹಾಗೂ ಗಾಂಜಾ ಪ್ರಕರಣಗಳ ಹಿನ್ನಲೆಯಲ
ರೌಡಿ ಶೀಟರ್ ​ಗಳ ಮನೆ ಮೇಲೆ ಪೊಲೀಸರ ದಾಳಿಿ


ಬೆಂಗಳೂರು, 8ಜೂನ್ (ಹಿ.ಸ):

ಆ್ಯಂಕರ್:ನಗರದಲ್ಲಿ ಹೆಚ್ಚಾಗಿರುವ ಕ್ರೈಂ ಚಟುವಟಿಕೆ ಹಾಗೂ ಗಾಂಜಾ ಪ್ರಕರಣಗಳ ಹಿನ್ನಲೆಯಲ್ಲಿ ಪೊಲೀಸರು ಬೆಳ್ಳಂ ಬೆಳ್ಳಗೆ ರೌಡಿಶೀಟರ್ಗಳಿಗೆ ಶಾಕ್ ನೀಡಿದ್ದು, ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ನೂತನ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ಮೇರೆಗೆ ದಾಳಿ ನಗರದ 8 ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ಗಳ ಮನೆ ಮೇಲೆ ದಾಳಿ ಮಾಡಲಾಗಿದ್ದು, 1 ಸಾವಿರಕ್ಕೂ ಹೆಚ್ಚು ರೌಡಿಶೀಟರ್ಗಳ ಮನೆಗಳಲ್ಲಿ ಪರಿಶೀಲನೆ ಮಾಡಲಾಗಿದೆ. ದಾಳಿ ವೇಳೆ ಹಲವರ ಮನೆಗಳಲ್ಲಿ ಮಾರಕಾಸ್ತ್ರಗಳು, ಗಾಂಜಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande