ರಾಯಚೂರು, 01 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2024-25ನೇ ಸಾಲಿಗೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಮತ್ತು ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ವೆಬ್‍ಸೈಟ್ https://sevasindhu.karnataka.gov.in ನಲ್ಲಿ ಇದೇ 2024ರ ಅ.10ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್