ಉದ್ಯೋಗ ಖಾತ್ರಿ ನಡಿಗೆ ಸಬಲತೆಯಡೆ ಅಭಿಯಾನಕ್ಕೆ ಚಾಲನೆ
ಬೆಳಗಾವಿ, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿಂದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ “ಉದ್ಯೋಗ ಖಾತ್ರಿ ನಡಿಗೆ ಸಬಲತೆಯಡೆಗೆ ಅಭಿಯಾನ ಕಾರ್ಯಕ್ರಮ ಹಾಗೂ ನರೇಗಾ ರಥೋತ್ಸವ ಕ್ಕೆ ಬೆಳಗಾವಿ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವಿ ಬಂಗಾರ
Inauguration


ಬೆಳಗಾವಿ, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿಂದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ “ಉದ್ಯೋಗ ಖಾತ್ರಿ ನಡಿಗೆ ಸಬಲತೆಯಡೆಗೆ ಅಭಿಯಾನ ಕಾರ್ಯಕ್ರಮ ಹಾಗೂ ನರೇಗಾ ರಥೋತ್ಸವ ಕ್ಕೆ ಬೆಳಗಾವಿ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನ್ನವರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು

೨೦೨೫-೨೬ರ ಸಾಲಿನ ನರೇಗಾ ಯೋಜನೆಗೆ ಫಲಾನುಭವಿಗಳನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಆಯ್ಕೆ ಮಾಡಲಾಗುವುದು ಆದ್ದರಿಂದ ಪಂಚಾಯತ ರಾಜ್‌ ಇಲಾಖೆಯಲ್ಲಿ ನರೇಗಾ ಬೇಡಿಕೆಗಳನ್ನು ಆನಲೈನ ಮೂಲಕ ಅರ್ಜಿ ಸಲ್ಲಿಸಲು ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬೇಡಿಕೆಗಳನ್ನು ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande