ಅಕ್ಟೋಬರ್ ೨೫ರಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ
ಹುಬ್ಬಳ್ಳಿ, 18 ಅಕ್ಟೋಬರ್ (ಹಿ.ಸ.) ಆ್ಯಂಕರ್:ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿರುವ ಕ್ರಮ ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಅಕ್ಟೋಬರ್ ೨೫ ರಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರತಿ ಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಹ
Bellad


ಹುಬ್ಬಳ್ಳಿ, 18 ಅಕ್ಟೋಬರ್ (ಹಿ.ಸ.)

ಆ್ಯಂಕರ್:ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿರುವ ಕ್ರಮ ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಅಕ್ಟೋಬರ್ ೨೫ ರಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರತಿ ಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪ್ರತಿ ಪಕ್ಷ ನಾಯಕ ಆರ್.ಅಶೋಕ, ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ , ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಅವರ ನೇತೃತ್ವದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಸುಮಾರು ೨೫ ಸಾವಿರ ಜನರು ಸೇರುವ ಸಾಧ್ಯತೆಯಿದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande