ಆರೋಪಿ ಪತ್ತೆಗೆ ಮನವಿ
ಬಳ್ಳಾರಿ, 21 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬ್ರೂಸ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಿ.ಸೋಮಶೇಖರ್ (40 ವರ್ಷ) ತಂದೆ ಲೇಟ್ ಜಯಪ್ರಕಾಶ್, ಸಾಫ್ಟ್‍ವೇರ್ ಇಂಜಿನಿಯರ್, ಆಂಧ್ರ ಪ್ರದೇಶದ ವಿಡಪನಕಲ್ಲು ಮಂಡಲಂನ ಆರ್.ಕೊಟ್ಟಾಲ್ ಗ್ರಾಮದ ನಿವಾಸಿ ಎಂದು ಸುಳ್ಳು ದಾಖಲೆ ಸೃಷ್ಠಿಸಿ, ನೋಂದಣಿ ಮಾಡಿಸಿದ ಆ
ಆರೋಪಿ ಪತ್ತೆಗೆ ಮನವಿ


ಬಳ್ಳಾರಿ, 21 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬ್ರೂಸ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಿ.ಸೋಮಶೇಖರ್ (40 ವರ್ಷ) ತಂದೆ ಲೇಟ್ ಜಯಪ್ರಕಾಶ್, ಸಾಫ್ಟ್‍ವೇರ್ ಇಂಜಿನಿಯರ್, ಆಂಧ್ರ ಪ್ರದೇಶದ ವಿಡಪನಕಲ್ಲು ಮಂಡಲಂನ ಆರ್.ಕೊಟ್ಟಾಲ್ ಗ್ರಾಮದ ನಿವಾಸಿ ಎಂದು ಸುಳ್ಳು ದಾಖಲೆ ಸೃಷ್ಠಿಸಿ, ನೋಂದಣಿ ಮಾಡಿಸಿದ ಆರೋಪದಡಿ ಈ ವ್ಯಕ್ತಿಯ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ಮನವಿ ಮಾಡಿದ್ದಾರೆ.

ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, ಬ್ರೂಸ್‍ಪೇಟೆ ಪೊಲೀಸ್ ಠಾಣೆಯ ದೂ.08392-272022, ಪಿಎಸ್‍ಐ ಮೊ.9480803081, ಪಿಐ ಮೊ.9480803045 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande