ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ
ಮೈಸೂರು, 22 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರನ್ನು ಬರಮಾಡಿಕೊಂಡರು. ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಎಚ್
ಮೈಸೂರಿಗೆ ಆಗಮಿಸಿದ ಸೋನಿಯಾಗಾಂಧಿ, ಪ್ರಿಯಾಂಕಗಾಂಧಿ


ಮೈಸೂರು, 22 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರನ್ನು ಬರಮಾಡಿಕೊಂಡರು.

ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ , ಸಂಸದ ಸುನಿಲ್ ಬೋಸ್, ಶಾಸಕರುಗಳಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ದರ್ಶನ್ ದ್ರುವನಾರಾಯಣ್, ಕೃಷ್ಣಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಸೇರಿ ಹಲವು ಮಂದಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande