ವಾಷಿಂಗ್ಟನ್, 29 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಸಂತೋಷ, ಸಮೃದ್ಧಿ ಸಂಕೇತವಾದ ದೀಪಗಳ ಹಬ್ಬವನ್ನು ಅಮೆರಿಕ ಅಧ್ಯಕ್ಷರ ಅಧಿಕೃತ ನಿವಾಸ ಶ್ವೇತಭವನದಲ್ಲಿ ಆಚರಿಸಲಾಯಿತು. ಅಮೆರಿಕದಲ್ಲಿ ೧೦ ದಿನಗಳ ಕಾಲ ಆಚರಿಸುವ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಭಾರತೀಯ ಅಮೆರಿಕನ್ ಸಮುದಾಯದವರು ಭಾಗವಹಿಸಿ ಪರಸ್ಪರ ಶುಭಾಶಯ ಕೋರುವ ಮೂಲಕ ದೀಪಾವಳಿ ಹಬ್ಬವನ್ನು ಸಂಭ್ರಮಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa