ಹಾವೇರಿ, 30 ಅಕ್ಟೋಬರ್ (ಹಿ.ಸ.):
ಆ್ಯಂಕರ್:ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ತಮ್ಮ ಪುತ್ರನ ಗೆಲುವಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಕ್ಷೇತ್ರದ ಪ್ರತಿ ಹಳ್ಳಿಗಳಿಗೆ ಭೇಟಿ ನೀಡುತ್ತಿರುವ ಅವರು ಇಂದು ಬಸನಾಳ,ಹುಲಗೂರ,ಶಿಶುನಾಳ ಸೇರಿದಂತೆ ಹಲವು ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa