ಶಿಗ್ಗಾಂವಿ : ಕಾಂಗ್ರೆಸ್ ಪಕ್ಷಕ್ಕೆ ಅಸ್ತಿತ್ವ ಇಲ್ಲ- ಬೊಮ್ಮಾಯಿ
ಹುಬ್ಬಳ್ಳಿ, 30 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಸ್ತಿತ್ವ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ತಮ್ಮ ಪುತ್ರನನ್ನು ಸೋಲಿಸುವುದಾಗಿ ಪಣ ತೊಟ್ಟಿರುವ ಕಾಂಗ್ರೆಸ್ ಪಕ್ಷದ ನಾಯಕರಿಗೆ ಕ್ಷೇತ್ರದ ಜನತೆ ಉತ್ತರಿಸಲಿದ್ದಾರೆ ಎಂದಿದ್ದಾರೆ. ಈ
Bommayi


ಹುಬ್ಬಳ್ಳಿ, 30 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಸ್ತಿತ್ವ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ತಮ್ಮ ಪುತ್ರನನ್ನು ಸೋಲಿಸುವುದಾಗಿ ಪಣ ತೊಟ್ಟಿರುವ ಕಾಂಗ್ರೆಸ್ ಪಕ್ಷದ ನಾಯಕರಿಗೆ ಕ್ಷೇತ್ರದ ಜನತೆ ಉತ್ತರಿಸಲಿದ್ದಾರೆ ಎಂದಿದ್ದಾರೆ.

ಈ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸವೇ ಆಗಿಲ್ಲ ಎನ್ನುವವರು ದಯವಿಟ್ಟು ಒಂದು ಬಾರಿ ಕ್ಷೇತ್ರದಲ್ಲಿ ‌ಸಂಚರಿಸಲಿ ಆಗ ತಿಳಿಯಲಿದೆ ಎಂದರು.

ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಜ್ಜಂಫಿರ್ ಖಾದ್ರಿ ನಾಮಪತ್ರ ವಾಪಾಸ್ ಪಡೆದಿರುವುದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ ಇದರಿಂದ ತಮಗೆ ಯಾವುದೇ ಪ್ರಯೋಜನವಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande