ಸಂಡೂರು, 30 ಅಕ್ಟೋಬರ್ (ಹಿ.ಸ.)
ಆ್ಯಂಕರ್: ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರವನ್ನು ಶಾಸಕ ಜಿ. ಜನಾರ್ದನರೆಡ್ಡಿ, ಮಾಜಿ ಸಚಿವ ಬಿ. ಶ್ರೀರಾಮುಲು ಮತ್ತು ಅಭ್ಯರ್ಥಿ ಬಂಗಾರು ಹನುಮಂತು ಅವರು ತೋರಣಗಲ್ಲು, ಹಳೆ ದರೋಜಿ, ದರೋಜಿ, ವೇಣಿವೀರಾಪುರ ಮತ್ತು ತಿಮ್ಮಲಾಪುರ ಸೇರಿ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಿರ್ವಹಿಸಿದ್ದಾರೆ.
ಜಿ. ಜನಾರ್ದನರೆಡ್ಡಿ ಮತ್ತು ಬಿ. ಶ್ರೀರಾಮುಲು ಅವರು, ಸಂಡೂರು ವಿಧಾನಸಭಾ ಕ್ಷೇತ್ರದ ಜನತೆ ಕಾಂಗ್ರೆಸ್ ಸೋಲಿಸಲು ನಿರ್ಧರಿಸಿದ್ದು, ಬಿಜೆಪಿಗೆ ಬೆಂಬಲ ನೀಡಲಿದ್ದಾರೆ. ಬಿಜೆಪಿ ಅಭ್ಯರ್ಥಿಯ ಪರವಾಗಿ ಮತದಾರರಲ್ಲಿ ವಿಶೇಷ ಪ್ರೀತಿ-ಮಮಕಾರ ಮೂಡಿದೆ ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್