ವಕ್ಪ ಅದಾಲತ್ ನಿಲ್ಲಿಸಿ:ಪ್ರಹ್ಲಾದ ಜೋಶಿ
ವಿಜಯಪುರ, 30 ಅಕ್ಟೋಬರ್ (ಹಿ.ಸ.): ಆ್ಯಂಕರ್:ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಸಚಿವ ಜಮೀರ್ ಅಹ್ಮದ್ ವಕ್ಫ್ ಅದಾಲತ್ ನಡೆಸುತ್ತಿದ್ದು, ಮೊದಲು ಇದನ್ನು ಕೈ ಬಿಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ವಕ್ಫ್ ಭೂ ಕಬಳಿಕೆ ವಿರುದ್ಧ ರೈತರು ನಡೆಸುತ್ತಿರುವ ಧರಣಿಯಲ್ಲಿ ಪ
Joshi


ವಿಜಯಪುರ, 30 ಅಕ್ಟೋಬರ್ (ಹಿ.ಸ.):

ಆ್ಯಂಕರ್:ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಸಚಿವ ಜಮೀರ್ ಅಹ್ಮದ್ ವಕ್ಫ್ ಅದಾಲತ್ ನಡೆಸುತ್ತಿದ್ದು, ಮೊದಲು ಇದನ್ನು ಕೈ ಬಿಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ.

ವಿಜಯಪುರದಲ್ಲಿ ವಕ್ಫ್ ಭೂ ಕಬಳಿಕೆ ವಿರುದ್ಧ ರೈತರು ನಡೆಸುತ್ತಿರುವ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು

ವಕ್ಫ್ ಅದಾಲತ್ ನಡೆಸಲು ಮತ್ತು ಪಹಣಿಗಳಲ್ಲಿ ವಕ್ಫ್ ಹೆಸರು ನಮೂದಿಸಲು ಮುಖ್ಯಮಂತ್ರಿ ಸೂಚನೆಯಿದೆ ಎಂದು ಜಮೀರ್ ಅಹ್ಮದ ಹೇಳಿದ್ದುವ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟೀಕರಣ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಎಲ್ಲೆಡೆ ವಕ್ಫ್ ಅದಾಲತ್ ನಡೆಸುವ ಮೂಲಕ ಜಮೀರ್ ಅಹ್ಮದ್ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ವಕ್ಫ್ ಅದಾಲತ್ ನಡೆಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande