ಮಂಗಳೂರು, 09 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮಂಗಳೂರಿನ ಉದ್ಯಮಿ ಮುಮ್ತಾಜ್ ಆಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೋಲಿಸರು ಬಂಧಿಸಿದ್ದಾರೆ. ಕಾಂಗ್ರೆಸ್ ಮುಖಂಡ ಅಬ್ದುಲ್ ಸತ್ತಾರ್, ಮುಸ್ತಫಾ, ಶಾಫಿ ನಂದಾವರ ಬಂಧಿತರು. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೋಲಿಸರು ತಮ್ಮ ವಶಕ್ಕೆ ಪಡೆದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa