ಧಾರವಾಡ, 21 ನವೆಂಬರ್ (ಹಿ.ಸ.):
ಆ್ಯಂಕರ್:ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಧಾರವಾಡದ ಕೆಲಗೇರಿ ಕೆರೆಗೆ ದಿಢೀರ್ ಭೇಟಿ ನೀಡಿದರು. ಈ ವೇಳೆ ಕೆರೆಯ ಸ್ವಚ್ಚತೆ ಕುರಿತು ಪಾಲಿಕೆ ನಿರ್ಲಕ್ಷ್ಯ ವಹಿಸಿದೆ ಎಂದು ಸ್ಥಳಿಯರು ಉಪ ಲೋಕಾಯುಕ್ತರ ಗಮನಕ್ಕೆ ತಂದು ಕೂಡಲೇ ಕೆರೆಯ ಸ್ವಚ್ಚತೆಗೆ ಪಾಲಿಕೆಗೆ ಸೂಚಿಸುವಂತೆ ಮನವಿ ಮಾಡಿದರು.
ವಾಯು ವಿಹಾರಕ್ಕೆ ಆಗಮಿಸಿದ ಸಾರ್ವಜನಿಕರಿಂದ ಸಮಸ್ಯೆ ಆಲಿಸಿ ಪರಿಹಾರದ ಭರವಸೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa