ಹೈದರಾಬಾದ್, 21 ನವೆಂಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು, ಇಂದಿನಿಂದ ಎರಡು ದಿನಗಳ ತೆಲಂಗಾಣ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಹೈದರಾಬಾದ್ನಲ್ಲಿಂದು ನಡೆಯಲಿರುವ ಕೋಟಿ ದೀಪೋತ್ಸವ-೨೦೨೪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಹೈದರಾಬಾದ್ನಲ್ಲಿ ನಡೆಯಲಿರುವ ಲೋಕಮಂಥನ್ ಸಮಾರಂಭದಲ್ಲಿ ಉದ್ಘಾಟನಾ ಭಾಷಣ ಮಾಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್