ಬೆಂಗಳೂರು, 23 ನವೆಂಬರ್ (ಹಿ.ಸ.).:
ಆ್ಯಂಕರ್ : ರಾಜ್ಯದ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರಣರಾದ ಕ್ಷೇತ್ರದ ಮತದಾರರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೃತಜ್ಞತೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಸರಕಾರದ ಮೇಲೆ ನಂಬಿಕೆ ಇಟ್ಟು ಮತದಾರರು ಬೆಂಬಲ ಸೂಚಿಸಿದ್ದಾರೆ ಎಂದಿದ್ದಾರೆ. ಇದೇ ವೇಳೆ ಅಭೂತಪೂರ್ವ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಎಲ್ಲಾ ಅಭ್ಯರ್ಥಿಗಳಿಗೆ ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa