ವಕ್ಪ ವಿರುದ್ಧ ಹೋರಾಟ ಮುಂದುವರೆಯಲಿದೆ : ಜೋಶಿ
ಹುಬ್ಬಳ್ಳಿ, 23 ನವೆಂಬರ್ (ಹಿ.ಸ.) : ಆ್ಯಂಕರ್ :.ವಕ್ಪ ವಿರುದ್ಧ ಹೋರಾಟ ಮುಂದುವರೆಯಲಿದೆ:ಜೋಶಿ ಉಪ ಚುನಾವಣೆ ಫಲಿತಾಂಶಕ್ಕೂ ವಕ್ಫ್ ವಿವಾದಕ್ಕೂ ಸಂಬಂಧವಿಲ್ಲ. ವಕ್ಫ್ ವಿರುದ್ಧದ ಹೋರಾಟ ಮುಂದುವರೆಯಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ
Joshi


ಹುಬ್ಬಳ್ಳಿ, 23 ನವೆಂಬರ್ (ಹಿ.ಸ.) :

ಆ್ಯಂಕರ್ :.ವಕ್ಪ ವಿರುದ್ಧ ಹೋರಾಟ ಮುಂದುವರೆಯಲಿದೆ:ಜೋಶಿ

ಉಪ ಚುನಾವಣೆ ಫಲಿತಾಂಶಕ್ಕೂ ವಕ್ಫ್ ವಿವಾದಕ್ಕೂ ಸಂಬಂಧವಿಲ್ಲ. ವಕ್ಫ್ ವಿರುದ್ಧದ ಹೋರಾಟ ಮುಂದುವರೆಯಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ವಕ್ಫ್ ಭೂ ಕಬಳಿಕೆ ವಿರುದ್ಧ ಹೋರಾಟ ಮುಂದುವರೆಸಲಿದೆ ಎಂದು ತಿಳಿಸಿದರು.

ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜನ ತಮ್ಮ ಪರವಾಗಿದ್ದಾರೆ ಎಂದು ಭಾವಿಸಿ ಕಾಂಗ್ರೆಸ್ ಸರ್ಕಾರ ಮತ್ತೆ ವಕ್ಫ್ ಮುನ್ನಲೆಗೆ ತಂದರೆ ಮುಂದೆ ಜನರೇ ಇವರಿಗೆ ಬುದ್ಧಿ ಕಲಿಸಲಿದ್ದಾರೆ ಎಂದು ಜೋಶಿ ಎಚ್ಚರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande