ಬೆಂಗಳೂರು, 24 ನವೆಂಬರ್ (ಹಿ.ಸ.) :
ಆ್ಯಂಕರ್ : ಪರೋಕ್ಷವಾಗಿ ಮುಸ್ಲಿಂ ಸಮುದಾಯದ ಮತಗಳಿಂದ ನನ್ನ ಸೋಲಿಕೆ ಕಾರಣವೆಂದು ದೂರಿದ್ದ ನಿಖಿಲ್ ಕುಮಾರಸ್ವಾಮಿಗೆ ಮಾಜಿ ಕೇಂದ್ರ ಸಚಿವ ಸಿ.ಎಂ ಇಬ್ರಾಹಿಂ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮ ತಂದೆ, ನಿಮ್ಮಜ್ಜನಿಗೆ ಅಲ್ಪಸಂಖ್ಯಾತರ ಮತದಿಂದ ಅಧಿಕಾರಿಕ್ಕೆ ಬಂದಿದ್ದಾರೆ. ಮುಸ್ಲಿಂ ಸಮುದಾಯದ ಮತ ಕೊಟ್ಟಿದ್ದಕ್ಕೆ ನಿಮ್ಮ ತಂದೆ ಮುಖ್ಯಮಂತ್ರಿ ಆಗಿದ್ದು. ನಿಮ್ಮಜ್ಜನಿಗೆ ಪ್ರಧಾನಿಯಾಗಿದ್ದಾಗಲು ಅಲ್ಪಸಂಖ್ಯಾತರ ಕೊಡುಗೆ ಇದೆ. ಅಷ್ಟೇ ಅಲ್ಲ ನಿಮ್ಮಪ್ಪ ಕುಮಾರಸ್ವಾಮಿರವರಿಗೆ ಮುಸ್ಲಿಂ ಮತಗಳಿಂದಲೇ ಗೆದ್ದಿದ್ದು ಎಂದು ಆಕ್ರೋಶ ವ್ಯಕ್ತಪಡೆಸಿದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್