ವಾರಾಂತ್ಯದಲ್ಲೂ ಚಿನ್ನದ ಬೆಲೆ ಏರಿಕೆ
ಮುಂಬೈ, 24 ನವೆಂಬರ್ (ಹಿ.ಸ.) : ಆ್ಯಂಕರ್ : ಚಿನ್ನದ ಬೆಲೆಯ ಏರಿಕೆ ವಾರಾಂತ್ಯದಲ್ಲೂ ಮುಂದುವರಿದಿದೆ. ಮೂರು ವಾರಗಳ ಬಳಿಕ ಚಿನ್ನದ ಬೆಲೆ 7,300 ರೂ ಗಡಿ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 8,000 ಗಡಿ ಸಮೀಪಕ್ಕೆ ನುಗ್ಗುತ್ತಿದೆ. 18 ಕ್ಯಾರಟ್ ಚಿನ್ನದ ಬೆಲೆಯೂ 6,000 ರೂ ಸಮೀಪಕ್ಕೆ ಹೋಗಿದೆ. ಇದೇ ವೇಳೆ,
Gold and Silver Price in India


ಮುಂಬೈ, 24 ನವೆಂಬರ್ (ಹಿ.ಸ.) :

ಆ್ಯಂಕರ್ : ಚಿನ್ನದ ಬೆಲೆಯ ಏರಿಕೆ ವಾರಾಂತ್ಯದಲ್ಲೂ ಮುಂದುವರಿದಿದೆ. ಮೂರು ವಾರಗಳ ಬಳಿಕ ಚಿನ್ನದ ಬೆಲೆ 7,300 ರೂ ಗಡಿ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 8,000 ಗಡಿ ಸಮೀಪಕ್ಕೆ ನುಗ್ಗುತ್ತಿದೆ. 18 ಕ್ಯಾರಟ್ ಚಿನ್ನದ ಬೆಲೆಯೂ 6,000 ರೂ ಸಮೀಪಕ್ಕೆ ಹೋಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 73,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 79,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 73,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 24ಕ್ಕೆ)22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,000 ರೂ24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,640 ರೂ18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,730 ರೂಬೆಳ್ಳಿ ಬೆಲೆ 10 ಗ್ರಾಂಗೆ: 92 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,000 ರೂ24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,640 ರೂಬೆಳ್ಳಿ ಬೆಲೆ 10 ಗ್ರಾಂಗೆ: 92 ರೂ

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande