ಬೆಂಗಳೂರು, 24 ನವೆಂಬರ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಸಂಜೆ ಕಾವೇರಿ ನಿವಾಸದಲ್ಲಿ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಭೇಟಿ ಮಾಡಿದರು.
ಡಿಸೆಂಬರ್ 2ರಂದು ತುಮಕೂರು ಜಿಲ್ಲೆಯಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಇಲಾಖೆಯ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa