ನಾಳೆ ಹುಬ್ಬಳ್ಳಿಗೆ ಚಿತ್ರನಟ ಶಿವರಾಜಕುಮಾರ
ಹುಬ್ಬಳ್ಳಿ, 25 ನವೆಂಬರ್ (ಹಿ.ಸ.) : ಆ್ಯಂಕರ್ : ಮಾದಕ ವಸ್ತುಗಳ ನಿರ್ಮೂಲನಾ ಜಾಗೃತಿ ಅಭಿಯಾನ ಅಂಗವಾಗಿ ಖ್ಯಾತ ಚಿತ್ರನಟ ಶಿವರಾಜಕುಮಾರ ನಾಳೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ನಿರ್ಮ
Shivrajkumar


ಹುಬ್ಬಳ್ಳಿ, 25 ನವೆಂಬರ್ (ಹಿ.ಸ.) :

ಆ್ಯಂಕರ್ : ಮಾದಕ ವಸ್ತುಗಳ ನಿರ್ಮೂಲನಾ ಜಾಗೃತಿ ಅಭಿಯಾನ ಅಂಗವಾಗಿ ಖ್ಯಾತ ಚಿತ್ರನಟ ಶಿವರಾಜಕುಮಾರ ನಾಳೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.

ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ನಿರ್ಮೂಲನೆ ಬಗ್ಗೆ ಜಾಗೃತಿಯನ್ನು ಮೂಡಿಸಲಿದ್ದಾರೆ ಎಂದು ಪೋಲಿಸ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande