ಮದುವೆಗೆ ಒಪ್ಪದ ಪ್ರೇಯಸಿಗೆ ಚಾಕು ಇರಿದ ಪ್ರಿಯತಮ
ಹಾಸನ, 26 ನವೆಂಬರ್ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ ಪ್ರೀತಿಸಿದ ಯುವತಿ ಮದುವೆಯಾಗಲು ಒಪ್ಪದ ಕಾರಣ ಆಕೆಗೆ ಕುಡಿದ ಮತ್ತಿನಲ್ಲಿ ಪ್ರೇಮಿಯೋರ್ವ ಚಾಕು ಇರಿದ ಘಟನೆ ನಡೆದಿದೆ. ಆಲೂರಿನ ಮೋಹಿತ್ ಹಾಗೂ ಯುವತಿ ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ
ಮದುವೆಗೆ ಒಪ್ಪದ ಪ್ರೇಯಸಿಗೆ ಚಾಕು ಇರಿದ ಪ್ರಿಯತಮ


ಹಾಸನ, 26 ನವೆಂಬರ್ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ ಪ್ರೀತಿಸಿದ ಯುವತಿ ಮದುವೆಯಾಗಲು ಒಪ್ಪದ ಕಾರಣ ಆಕೆಗೆ ಕುಡಿದ ಮತ್ತಿನಲ್ಲಿ ಪ್ರೇಮಿಯೋರ್ವ ಚಾಕು ಇರಿದ ಘಟನೆ ನಡೆದಿದೆ.

ಆಲೂರಿನ ಮೋಹಿತ್ ಹಾಗೂ ಯುವತಿ ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ಯುವತಿ ಮದುವೆಗೆ ನಿರಾಕರಿಸಿದ್ದಾಳೆ. ಇದರಿಂದ ಕುಪಿತಕೊಂಡ ಯುವಕ ಯುವತಿ ಮೇಲೆ ಮಾರಕಾಸ್ರ್ತಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದಾನೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande