ಪಣಜಿ, 27 ನವೆಂಬರ್ (ಹಿ.ಸ.) :
ಆ್ಯಂಕರ್ : ಗೋವಾದಲ್ಲಿ ನಡೆಯುತ್ತಿರುವ ೫೫ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 7 ನೇ ದಿನವಾದ ಇಂದು 70 ಚಲನಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ.
ಚಿತ್ರಮಂದಿರ ಪ್ರದರ್ಶನಗಳ ಜೊತೆಗೆ ಈ ಬಾರಿ ಬಯಲು ಪ್ರದರ್ಶನಗಳನ್ನು ಆಯೋಜಿಸಲಾಗಿದೆ. ಈ ಬಾರಿ ಮೈಗ್ರೇಷನ್, ಬ್ರಹ್ಮಾಸ್ತ್ರ ಪಾರ್ಟ್ ಒನ್ ಮತ್ತು ಸಿಕ್ರೇಟ್ ಲೈಫ್ ಆಫ್ ಪೆಟ್ಸ್-೨ ಚಲನಚಿತ್ರಗಳ ಪ್ರದರ್ಶನಕ್ಕೆ ನಗರದ ವಿವಿಧ ಬೀಚ್‌ಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಆರ್ಟಿಕಲ್ ೩೭೦ ಸಿನಿಮಾ ಪ್ರದರ್ಶನದ ಜೊತೆಗೆ ಸಂಜೆ ಖ್ಯಾತ ಸಂಗೀತಗಾರರಿಂದ ಸಂಗೀತ ಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್